Header Ads
Breaking News

ಯೋಗಿತಾ ಆನಂದ್‍ಗೆ ಕನ್ನಡ ಸೇವಾರತ್ನ ಪ್ರಶಸ್ತಿ

ಬೆಂಗಳೂರು: ಬೆಂಗಳೂರಿನ ನಗರ ಜಿಲ್ಲಾ ಸಾಹಿತ್ಯ ಪರಿಷತ್ ನೀಡುವ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಯೋಗಿತಾ ಆನಂದ್ ಅವರಿಗೆ ಇತ್ತೀಚೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರಿನ ಮಲ್ಲೇಶ್ವರಂನ ಶ್ರೀ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಯೋಗಿತಾ ಆನಂದ್ ಅವರು ವಸ್ತ್ರ ವಿನ್ಯಾಸಕಿಯಾಗಿದ್ದು , ಸಮಾಜ ಸೇವೆ ಹಾಗೂ ಯುವ ಮಹಿಳೆಯರಿಗೆ ಪ್ರೇರಣೆ ನೀಡುವಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *