Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ರಜತ ಸಂಭ್ರಮದಲ್ಲಿ ಅರ್ಟಿಸ್ಟ್ ಫೋರಂ ನ.4 ರಂದು ಕಲಾಪ್ರದರ್ಶನ ಆಯೋಜನೆ

 

ವಿದ್ಯಾರ್ಥಿಗಳಿಗೆ ಕಲಾ ಸ್ಪರ್ಧೆ, ಬೇಸಿಗೆ ಶಿಬಿಗಳನ್ನು ನಡೆಸಿಕೊಂಡು ಬರುತ್ತಿರುವ ಆರ್ಟಿಸ್ಟ್ ಪೋರಂ ರಜತ ಸಂಭ್ರಮದಲ್ಲಿದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋರಂ ನ ಸದಸ್ಯರ ಸಮೂಹ ಕಲಾಪ್ರದರ್ಶನ ಏರ್ಪಡಿಸಲಾಗಿದೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ರಾವ್. ನವೆಂಬರ್ ೪ರಂದು ಮಣ್ಣಗುಡ್ಡೆಯ ಕ್ಯೂಬ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉದ್ಘಾಟಿಸಲಿದ್ದಾರೆ. ಆಶಾ ಜ್ಯೋತಿ ರೈ, ನೇಮಿರಾಜ್ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಶಕು ಪಾಂಗಳ, ಕಲಾವಿದರಾದ ರಾಜೇಂದ್ರ ಕೇದಿಗೆ, ಪೆರ್ಮುದೆ ಮೋಹನ್ ಕುಮಾರ್, ವೀಣಾ ಶ್ರೀನಿವಾಸ್ ಉಪಸ್ಥಿತರಿದ್ದರು.
ವರದಿ: ಶರತ್

Related posts

Leave a Reply