Header Ads
Breaking News

ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಿರ್ಮಿಘ್ನವಾಗಿ ಮುಗಿದ ಹಿನ್ನೆಲೆ ಪೊಳಲಿ ಕ್ಷೇತ್ರಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ಸಿನ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು ಸಚಿವರು ಪತ್ನಿ ಸಮೇತರಾಗಿ ಆಗಮಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ರು. ಸಚಿವರ ಜೊತೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಸೇರಿದಂತೆ ಮತ್ತಿತರು ಭಾಗಿಯಾಗಿದ್ರು. ಇನ್ನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿಯಾದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿಕೊಂಡಿದ್ದರು. ಹೀಗಾಗಿ ಸಚಿವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ರು.

Related posts

Leave a Reply

Your email address will not be published. Required fields are marked *