Header Ads
Header Ads
Breaking News

ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರು ಯಾರು ಎನ್ನುವ ಪ್ರಶ್ನೆಗೆ ಕಡೆಗೂ ಉತ್ತರ ಲಭಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಉತ್ತರಾಧಿಕಾರಿಯಾಗಿ, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ನೇಮಕಗೊಂಡಿದ್ದಾರೆ.

 

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಾಧ್ಯಕ್ಷರನ್ನಾಗಿ ನಳಿನ್ ಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Reply

Your email address will not be published. Required fields are marked *