Header Ads
Header Ads
Breaking News

ರಾಜ್ಯ ವಿಧಾನ ಸಭಾ ಚುನಾವಣಾ ಹಿನ್ನೆಲೆ ಕೇಂದ್ರೀಯ ಪ್ಯಾರಾ ಮಿಲಿಟರಿ ಪೋರ್ಸ್ ನಿಂದ ರೂಟ್ ಮಾರ್ಚ್ ಸುರತ್ಕಲ್ ವ್ಯಾಪ್ತಿಯಲ್ಲಿ ಪಥ ಸಂಚಲನ

ರಾಜ್ಯ ವಿಧಾನ ಸಭಾ ಚುನಾವಣಾ ಹಿನ್ನೆಲೆಯಲ್ಲಿ ಸುರತ್ಕಲ್ ಪ್ರದೇಶದಲ್ಲಿ ಕೇಂದ್ರೀಯ ಪ್ಯಾರಾ ಮಿಲಿಟರಿ ಪೋರ್ಸ್ ನಿಂದ ರೂಟ್ ಮಾರ್ಚ್ ನಡೆಯಿತು .ಸುರತ್ಕಲ್, ಕಾಟಿಪಳ್ಳ, ಕುಳಾಯಿ ಪ್ರದೇಶದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಸುರತ್ಕಲ್ ಪೊಲೀಸರ ಸಹಕಾರದೊಂದಿಗೆ ಪಥ ಸಂಚಲನ ನಡೆಯಿತು. ಸುರತ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಕೆ.ಜಿ. ಸೇರಿದಂತೆ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.