Header Ads
Header Ads
Breaking News

ರಾಜ್ಯ ಸರಕಾರದಲ್ಲಿ ಸಂಪುಟ ವಿಸ್ತರಣೆ ನಂತರ ಅಸಮಾಧಾನ : ಕರ್ನಾಟಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ಟ್ವೀಟ್

ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಲ್ಲಿ ಸಂಪುಟ ವಿಸ್ತರಣೆ ನಂತರ ಎದ್ದಿರುವ ಅಸಮಾಧಾನ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಟ್ವೀಟ್ ಮಾಡಿದ್ದು, ರಾಜ್ಯ ಸರಕಾರವನ್ನು ಟೀಕೆ ಮಾಡಿದೆ. ಮೀಸೆ ಮಣ್ಣಾಗಿಸಿಕೊಂಡು ಸೋತವರು ನಗುನಗುತ ಬೀಗುತಿಹರು.

ಎದೆಯೊಡ್ಡಿ ಜಯಿಸಿದವರು ತಲೆ ತಗ್ಗಿಸಿ ಕೈ ಚಾಚುತಿಹರು.. ಹಾರುತಿಹ ನ್ಯಾಯ ಧ್ವಜವನ್ ಇಳಿಸಿ ಮುನ್ನಡೆಯಲು. ಎಲ್ಲಿಹುದು ನ್ಯಾಯ ಮರ್ಯಾದಾ ಪುರುಷೋತ್ತಮನ ಆಳ್ವಿಕೆಯೊಳ್ ಇದು ಜೆಡಿಎಸ್ ಮಾಡಿರುವ ಟ್ವೀಟ್. ಚುನಾವಣೆಯಲ್ಲಿ ಸೋತ ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿಯನ್ನು ಟೀಕಿಸಿ ಜೆಡಿಎಸ್ ಹೀಗೆ ಟ್ವೀಟ್ ಮಾಡಿದೆ.

Related posts

Leave a Reply

Your email address will not be published. Required fields are marked *