Header Ads
Breaking News

ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 30ನೇ ವಾರದ ಸ್ವಚ್ಛತಾ ಶ್ರಮದಾನ

ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 30ನೇ ವಾರದ ಸ್ವಚ್ಛತಾ ಶ್ರಮದಾನವನ್ನು ಹಂಪನಕಟ್ಟೆಯ ಹಳೆಯ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾದ ರಾಜಶೇಖರ್ ಪುರಾಣಿಕ್ ಹಾಗೂ ಜಯಪ್ರಕಾಶ ನಾಯಕ್ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ವಚ್ಛ ಮಂಗಳೂರು ಅಭಿಯಾನದ ಸಂಚಾಲಕ ಏಕಗಮ್ಯಾನಂದ ಶ್ರೀ, ಹರೀಶ್ ಆಚಾರ್, ಮೋಹನ್ ಕೊಟ್ಟಾರಿ, ಶ್ರೀಕಾಂತ್ ರಾವ್, ಅನಿರುದ್ಧ ನಾಯಕ್, ರಾಜೇಶ್ವರಿ, ಯಶೋಧರ ಚೌಟ್, ಶ್ರೀಕರ ಕಲ್ಲೂರಾಯ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *