Header Ads
Breaking News

ರಾಮಕೃಷ್ಣ ಮಿಷನ್ ವತಿಯಿಂದ 5ನೇ ವರ್ಷದ 29ನೇ ವಾರದ ಶ್ರಮದಾನ

ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 29ನೇ ವಾರದ ಶ್ರಮದಾನವು ಮಂಗಳೂರಿನ ಕುಲಶೇಖರದಲ್ಲಿ ನಡೆಯಿತು. ಕೊರ್ಡೆಲ್ ಹೋಲಿ ಚರ್ಚ್ ಮುಂಭಾಗದಲ್ಲಿ ವಂದನೀಯ ಫಾದರ್ ವಿಕ್ಟರ್ ಮಚಾದೋ ಶ್ರಮದಾನಕ್ಕೆ ಹಸಿರು ಬಾವುಟ ತೋರಿ ಚಾಲನೆ ನೀಡಿದರು. ಕುಲಶೇಖರ್ ಪ್ರದೇಶದ ಹೆದ್ದಾರಿಯ ಬದಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭ ಅಭಿಯಾನದ ಮಾರ್ಗದರ್ಶಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಫಾದರ್ ವಿಕ್ಟರ್ ಮಚಾದೋ, ಅಭಿಯಾನದ ಸಂಚಾಲಕ ಸ್ವಾಮಿ ಏಕಗಮ್ಯಾನಂದಜಿ, ಶುಭೋದಯ ಆಳ್ವ ಪ್ರೋ. ಸತೀಶ್ ಭಟ್ ರಂಜನ್ ಬೆಳ್ಳರ್ಪಾಡಿ, ಮೆಹಬೂಬ್ ಖಾನ್, ಸತ್ಯನಾರಾಯಣ ಭಟ್, ತಾರಾನಾಥ್ ಆಳ್ವ, ಶಿವರಾಜ್ ಪೂಜಾರಿ, ಲೋಕೇಶ್ ಕೊಟ್ಟಾರ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತಿರಿದ್ದರು.

Related posts

Leave a Reply

Your email address will not be published. Required fields are marked *