Header Ads
Header Ads
Breaking News

ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವಿಲ್ಲ-ಜನಾರ್ದನ ಪೂಜಾರಿ

ಅಯೋಧ್ಯೆ ಯಲ್ಲಿ ರಾಮ ಮಂದಿರ ನಿರ್ಮಾಣ ಆಗಿಯೇ ಆಗುತ್ತದೆ. ಅದಕ್ಕೆ ವಿರೋಧ ವ್ಯಕ್ತಪಡಿಸುವವರು ಯಾರೂ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜನಾರ್ದನ ಪೂಜಾರಿ ವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಬೇಕೆಂದು ಎಲ್ಲರೂ ಬಯಸುತ್ತಾರೆ ಮುಸ್ಲಿಮರು ಕ್ರೈಸ್ತರು ಕೂಡ ಮಂದಿರ ಆಗಬೇಕೆಂದು ಬಯಸುತ್ತಾರೆ. ಇದಕ್ಕೆ ಯಾರ ವಿರೋಧವೂ ಇಲ್ಲ..ಇದನ್ನು ಕೆಲವರು ಸೃಷ್ಟಿ ಮಾಡುತ್ತಿದ್ದಾರೆ.. ಅದು ಸರಿಯಲ್ಲ ಎಂದು ಹೇಳಿದರು.

Related posts

Leave a Reply