Header Ads
Header Ads
Breaking News

ರಾಷ್ಟ್ರಮಟ್ಟದ ಲಗೋರಿ ಕ್ರೀಡಾಕೂಟ:ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಪಂದ್ಯಾಟ

ಪಾಥ್ ವೇ ವತಿಯಿಂದ ಅಮೆಚೂರು ಲಗೋರಿ ಫೆಡರೇಶನ್ ಆಫ್ ಇಂಡಿಯಾ ಸಹಯೋಗದಲ್ಲಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರಮಟ್ಟದ ಲಗೋರಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ಲೀಗ್ ಹಂತದಲ್ಲಿ ಪುರಷರ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ ಕ್ರೀಡಾಕೂಟ ನಡೆಯಿತು. ಕರ್ನಾಟಕ, ಮಹಾರಾಷ್ಟ್ರ, ಛತ್ತೀಸ್‌ಗಡ್, ಸೇರಿದಂತೆ 14 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದವು.

Related posts