Header Ads
Header Ads
Breaking News

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿ, ಸುರತ್ಕಲ್‌ನಲ್ಲಿ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಲು ಒತ್ತಾಯಿಸಿ ಯುವ ಕಾಂಗ್ರೆಸ್‌ನವರು ಸುರತ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕ ಮೊಯ್ದಿನ್ ಬಾವಾ ಮಾತನಾಡಿ ಸಿದ್ದರಾಮಯ್ಯನವರ ನೇತ್ರತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಸಹಕಾರಿ ಬ್ಯಾಂಕುಗಳಲ್ಲಿರುವ ೫೦ ಸಾವಿರದವರೆಗಿನ ರೈತರ ಸಾಲವನ್ನು ಮನ್ನಾ ಮಾಡಿದೆ. ಇದೇ ರೀತಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲವನ್ನು ಕೇಂದ್ರ ಸರಕಾರ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ರಾಜ್ಯ ಮಹಿಳಾ ಕಾಂಗ್ರೆಸ್‌ನ ಕಾರ್ಯದರ್ಶಿ ಪ್ರತಿಭಾ ಕುಳಾಯಿ, ಕಾರ್ಪೊರೇಟರ್ ಪುರುಷೋತ್ತಮ ಚಿತ್ರಾಪುರ ಮತ್ತಿತ್ತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Related posts

Leave a Reply