Header Ads
Breaking News

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಅಭಿಯಾನ : ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಕಾರ್ಯಕ್ರಮ

ಎ.ಜೆ. ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನ ಮಕ್ಕಳ ಚಿಕಿತ್ಸಾ ವಿಭಾಗ ಮತ್ತು ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕೇಂದ್ರದ ಆಶ್ರಯದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಎಜೆಐಎಂಎಸ್‍ನ ಡೀನ್ ಡಾ. ಅಶೋಕ್ ಹೆಗ್ಡೆ, ಎಜೆಹೆಚ್‍ಆರ್‍ಸಿ ಮೆಡಿಕಲ್ ಡೈರೆಕ್ಟರ್ ಡಾ. ಪ್ರಶಾಂತ ಮಾರ್ಲ, ಆಸ್ಪತ್ರೆಯ ಆಡಳಿತ ವಿಭಾಗದ ನಿರ್ದೇಶಕ ಡಾ. ಅಮಿತಾ ಪಿ. ಮಾರ್ಲ, ಐಎಎಪಿ ಅಧ್ಯಕ್ಷ ಡಾ. ಮುರಳೀಕೃಷ್ಣ ಆರ್. ವಿ. ಸಹ ಸಂಯೋಜಕಿ ಡಾ. ಸುಮಿತಾ ನಾಯಕ್, ಐಎಪಿ ದಕ್ಷಿಣ ಕನ್ನಡ ವಿಭಾಗದ ಕಾರ್ಯದರ್ಶಿ ಶ್ರೀಕೃಷ್ಣ ಜಿ.ಎನ್., 2018ರ ಐಎಪಿ ಅಧ್ಯಕ್ಷ ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಂತೋಷ್ ಟಿ. ಸೋನ್ಸ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *