Breaking News

ರಿಲಯನ್ಸ್ ಕಟ್ಟದ ರೂ. ೫೦೦ ಕೋಟಿ ದಂಡ, ಸೆಬಿ ನಿಷೇಧ ವಿಚಾರಣೆ ಆಗಸ್ಟ್ ೮ಕ್ಕೆ

ಸೆಬಿ ಹೇರಿರುವ ನಿಷೇಧವನ್ನು ಪ್ರಶ್ನಿಸಿ ರಿಲಯನ್ಸ್ ಇಂಡಸ್ಟ್ರೀಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಷೇರುಗಳ ಮೇಲ್ಮನವಿ ನ್ಯಾಯಮಂಡಳಿ ಒಪ್ಪಿಗೆ ನೀಡಿದೆ. ಆಗಸ್ಟ್ ೮ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಕಂಪೆನಿ ಬಳಿ ಇರುವ ಹೆಚ್ಚುವರಿ ನಿಧಿಯನ್ನು ಹೂಡಿಕೆ ಮಾಡಲು ಸೆಬಿಯಿಂದ ಅವಕಾಶ ಕೊಡಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಷೇರು ಗುತ್ತಿಗೆ ವಹಿವಾಟಿಗೆ ಸಂಬಂಧಿಸಿದಂತೆ ರಿಲಯನ್ಸ್ ಇಂಡಸ್ಟ್ರೀಸ್ಗೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು ಒಂದು ವರ್ಷದ ನಿಷೇಧ ವಿಧಿಸಿದೆ. ಹತ್ತು ವರ್ಷಗಳ ಹಿಂದಿನ ವಂಚನೆ ಪ್ರಕರಣದಲ್ಲಿ ಮುಕೇಶ್ ಅಂಬಾನಿ ನೇತೃತ್ವದ ಸಂಸ್ಥೆಯು ಅಂದಾಜು ರೂ. ೫೦೦ ಕೋಟಿಗೂ ಹೆಚ್ಚು ಮೊತ್ತದ ದಂಡ ಪಾವತಿಸಬೇಕಾಗಿದೆ.

Related posts

Leave a Reply