Header Ads
Header Ads
Breaking News

ಜುಲೈ20ರಂದು ರೂಪಕ ಕಲಾ ಅಕಾಡೆಮಿ ವತಿಯಿಂದ ಗುರುವಂದನಾ ಕಾರ್ಯಕ್ರಮ

ರೂಪಕ ಕಲಾ ಅಕಾಡೆಮಿ ವತಿಯಿಂದ ಜುಲೈ 20ರಂದು ಗುರುವಂದನಾ ಕಾರ್ಯಕ್ರಮ ಶ್ರೀ ಟಿವಿ ರಮಣ ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದ್ದು ಈ ಸಂದರ್ಭ ಸನ್ಮಾನ ಕಾರ್ಯಕ್ರಮ ಹಾಗೂ ಪಂಡಿತ್ ಪದ್ಮಶ್ರೀ ವೆಂಕಟೇಶ್ ಕುಮಾರ್ ಅವರ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದು ರೂಪಕ ಕಲಾ ಅಕಾಡೆಮಿಯ ಉಪಾಧ್ಯಕ್ಷ ದಾಮೋದರ್ ಭಾಗವತ್ ತಿಳಿಸಿದ್ರು.
ಅವರು ಮಂಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಾಹಿತಿ ನೀಡಿದ್ರು. ಈ ಸಂದರ್ಭ ರೂಪಕ ಕಲಾ ಅಕಾಡೆಮಿಯ ಅಧ್ಯಕ್ಷರು ಹಾಗೂ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *