Header Ads
Breaking News

ರೈಲು ಢಿಕ್ಕಿ ಹೊಡೆದು ಬಸ್ ನಿರ್ವಾಹಕ ಮೃತ್ಯು : ತೊಕ್ಕೋಟು ಕಾಪಿಕಾಡುವಿನಲ್ಲಿ ನಡೆದ ಘಟನೆ

ರೈಲು ಢಿಕ್ಕಿ ಹೊಡೆದ ಪರಿಣಾಮ ಬಸ್ ನಿರ್ವಾಹಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ತೊಕ್ಕೊಟ್ಟು ಕಾಪಿಕಾಡುವಿನಲ್ಲಿ ನಡೆದಿದೆ. ಮೃತರನ್ನು ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಎಂದು ಗುರುತಿಸಲಾಗಿದೆ. 42 ರೂಟ್ ನಂಬರ್ ಬಸ್ಸಲ್ಲಿ ಕಂಡಕ್ಟರ್ ಆಗಿದ್ದ ರತನ್ ಕುಮಾರ್ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *