Header Ads
Breaking News

ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಲಿ : ಮಾಜಿ ಸಚಿವ ಯು.ಟಿ.ಖಾದರ್ ಹೇಳಿಕೆ

ಲವ್ ಜಿಹಾದ್ ಬಗ್ಗೆ ಸರ್ಕಾರ ಕಾನೂನು ಮಾಡಲಿ ಸರ್ಕಾರದ ದ್ವಂದ ನಿರ್ಧಾರಕ್ಕೆ ಕಾರ್ಯಕರ್ತರು ಹೊಡೆದಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.

ಅವರು ಮಂಗಳೂರಿನಲ್ಲಿ ಮಾದ್ಯಮಗೋಷ್ಠಿ ನಡೆಸಿ ಮಾತನಾಡಿ ಬಿಜೆಪಿ ಯವರು ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ತರುತ್ತೇವೆ ಅಂತಾ ಹೇಳಿದ್ರು. ಆದರೆ ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಆ ಬಗ್ಗೆ ಚಕಾರ ಎತ್ತುತ್ತಿಲ್ಲ ಸುದ್ದಿಗೋಷ್ಠಿ ನಡೆಸಿ ಬಹಿರಂಗ ಎಚ್ಚರಿಕೆ ನೀಡುವ ಬಗ್ಗೆ ಪೊಲೀಸರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಸರ್ಕಾರ ಮೊದಲು ಕಾನೂನು ತರಲಿ, ಕಾನೂನು ತರದಿದ್ದರೆ ಸಂಘಟನೆಯವರು ಸರ್ಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಸಂಘಟನೆಗಳು ಮುಗ್ಧರಿಗೆ ಹೊಡೆಯುತ್ತಾರೆ.. ಮುಗ್ಧರು ಜೈಲಿಗೆ ಹೋಗುತ್ತಾರೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *