Header Ads
Header Ads
Header Ads
Breaking News

ಲವ್ ಜಿಹಾದ್ ವಿರುದ್ಧ ಅಭಿಯಾನ ಉಡುಪಿ ಹಿಂದೂಪರ ಸಂಘಟನೆಗಳಿಂದ ಜಾಗೃತಿ ಸಹಿ ಪಡೆದು ಅಭಿಯಾನ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ದುರ್ಗಾವಾಹಿನಿ ಸಂಘಟನೆಗಳು ಉಡುಪಿಯಲ್ಲಿ ವಿಶಿಷ್ಟ ಅಭಿಯಾನ ಕೈಗೊಂಡಿದೆ. ನಗರದ ಎಂಜಿ‌ಎಂ ಕಾಲೇಜು ಆವರಣದಲ್ಲಿ ಇಂದು ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ನಾವು ಲವ್ ಜಿಹಾದ್ ಗೆ ಮಾರು ಹೋಗುವುದಿಲ್ಲ ಎಂದು ಸಹಿ ಪಡೆಯುವ ಮೂಲಕ ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಇದಾಗಿತ್ತು. ಕರಾವಳಿ ಭಾಗದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ ಎಂದು ಬಜರಂಗದಳಮತ್ತು ದುರ್ಗಾವಾಹಿನಿ ಕಾರ್ಯಕರ್ತರು ಹೇಳಿದ್ದಾರೆ.

Related posts

Leave a Reply