Header Ads
Breaking News

ವಾರಣಾಸಿ ಕ್ಷೇತ್ರದಲ್ಲಿ ಕಣಕ್ಕಿಳಿದ ಪ್ರಧಾನಿ ನರೇಂದ್ರ ಮೋದಿ

ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರಾದ ಜೆಡಿಯು ನಾಯಕ ನಿತೀಶ್ ಕುಮಾರ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಾರಣಾಸಿ ಕ್ಷೇತ್ರದಲ್ಲಿ ಕೊನೆಯ ಹಂತದಲ್ಲಿ ಅಂದರೆ ಮೇ 19 ರಂದು ಚುನಾವಣೆ ನಡೆಯಲಿದ್ದು, ಮೇ 23 ಕ್ಕೆ ಫಲಿತಾಂಶ ಹೊರಬೀಳಲಿದೆ.

Related posts

Leave a Reply

Your email address will not be published. Required fields are marked *