Header Ads
Header Ads
Header Ads
Breaking News

ವಿಟ್ಲದಲ್ಲಿ ಕಾಂಗ್ರೆಸ್‌ನಿಂದ ಕರಾಳ ದಿನ ನೋಟು ಅಮಾನ್ಯೀಕರಣಗೊಳಿಸಿದಕ್ಕೆ ಪ್ರತಿಭಟನೆ

ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ನೋಟು ಅಮಾನ್ಯಕರಣ ನಡೆಸಿ ಜನರಿಗೆ ಕೇಂದ್ರ ಹಾಗೂ ನರೇಂದ್ರ ಮೋದಿ ವಿರುದ್ಧ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯರ್ಶಿ ಎಂ.ಎಸ್ ಮಹಮ್ಮದ್ ಮಾತನಾಡಿ ನರೇಂದ್ರ ಮೋದಿ ಅವರು ಸುಳ್ಳು ಭರವಸೆ ನೀಡಿ ನೋಟು ಬ್ಯಾನ್ ಮಾಡಿದ್ದರು. 100 ದಿನದಲ್ಲಿ ವಿದೇಶದಲ್ಲಿರುವ ಕಪ್ಪು ಹಣ ತರುವುದಾಗಿ ಹೇಳಿದ್ದರು. ಮೂರು ವರ್ಷವಾದರೂ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ಜನರು ಕಂಗಾಲಾಗಿದ್ದಾರೆ ಎಂದು ಆರೋಪಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀದರ ರೈ, ರಮಾನಾಥ ವಿಟ್ಲ, ಪ್ರವೀಣ್ ಚಂದ್ರ ಆಳ್ವ, ಇದ್ದರು.

Related posts

Leave a Reply