Header Ads
Header Ads
Breaking News

ವಿಟ್ಲದ ಅಳಿಕೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಮ್ಡ ಘಟನೆ ಅಳಿಕೆ ಗ್ರಾಮದಲ್ಲಿ ನಡೆದಿದೆ. ಅಳಿಕೆ ಗ್ರಾಮದ ಅದಳ ನಿವಾಸಿ ಕೃಷ್ಣ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಕಳೆದ ೫ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ಮನನೊಂದು ಈ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply