Header Ads
Breaking News

ವಿಟ್ಲ: ಎಂಬಿಎ ವಿದ್ಯಾರ್ಥಿಗೆ ಕತ್ತಿಯಿಂದ ಕಡಿದು ಹಲ್ಲೆ

ವಿಟ್ಲದ ಕನ್ಯಾನ ಗ್ರಾಮದ ಕೆಳಗಿನಪೇಟೆಯಿಂದ ಶಿರಂಕಲ್ಲು ಕಡೆಗೆ ಸಾಗುವ ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿ ಅಬ್ದುಲ್ ಮುಸ್ತಾಕ್ ನಡೆದುಕೊಂಡು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದ ಅಪರಿಚಿತರು ಆತನಿಗೆ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಘಟನೆ ನಡೆದಿದೆ. ಗಾಯಗೊಂಡ ಪೊಯ್ಯಗದ್ದೆ ಕಾಸಿಂ ಅವರ ಪುತ್ರ ಮಂಗಳೂರಿನಲ್ಲಿ ಎಂಬಿಎ ವಿದ್ಯಾರ್ಥಿ ಮುಸ್ತಾಕ್(21)ನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Related posts

Leave a Reply

Your email address will not be published. Required fields are marked *