Header Ads
Header Ads
Header Ads
Breaking News

ವಿಟ್ಲದ ಪೆರುವಾಯಿ ಫಾತಿಮಾ ಮಾತೆಯ ದೇವಾಲಯ : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಡೆದ ರ್‍ಯಾಲಿ

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ವತಿಯಿಂದ ಕ್ರಿಸ್ಮಸ್ ರ್‍ಯಾಲಿ ನಡೆಸಲಾಯಿತು. ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಿಂದ ಆರಂಭಗೊಂಡ ರ್ಯಾಲಿ ಪೆರುವಾಯಿ ಪಂಚಾಯತ್ ವಠಾರ ತನಕ ತೆರಳಿ ಮತ್ತೆ ಚರ್ಚ್ ನಲ್ಲಿ ಸಮಾಪ್ತಿಗೊಂಡಿತು. ಈ ವೇಳೆ ಸಾರ್ವಜನಿಕರಿಗೆ ಕ್ರಿಸ್ಮಸ್ ಸಂದೇಶ ಸಾರಲಾಯಿತು. ಜಾಥಾದಲ್ಲಿ ಪೆರುವಾಯಿ ಪಂಚಾಯತ್ ಅಧ್ಯಕ್ಷ ರಾಲ್ಫ್ ಡಿಸೋಜ ಉಪಸ್ಥಿತರಿದ್ದರು. ನಿನ್ನೆ ಪೆರುವಾಯಿ ಫಾತಿಮಾ ಮಾತೆಯ ದೇವಾಲಯದದಲ್ಲಿ ವಿಶೇಷ ಬಲಿಪೂಜೆ ನೆರವೇರಿತು. ಧರ್ಮಗುರು ವಿಶಾಲ್ ಮೋನಿಸ್ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

Related posts

Leave a Reply

Your email address will not be published. Required fields are marked *