Header Ads
Header Ads
Breaking News

ವಿಟ್ಲ : ಅಮುಲ್ ಐಸ್‌ಕ್ರೀಂ ಹೆಸರಿನ ವಾಹನದಲ್ಲಿ ಅಕ್ರಮ ಗೋ ಸಾಗಟ

ಅಮುಲ್ ಐಸ್ ಕ್ರೀಂ ಹೆಸರಿನ ವಾಹನದಲ್ಲಿ ಅಕ್ರಮವಾಗಿ ಕೇರಳಕ್ಕೆ ದನಗಳನ್ನು ಸಾಗಾಟ ಮಾಡುತ್ತಿದ್ದ ತಂಡವನ್ನು ವಿಟ್ಲ ಪೊಲೀಸರು ಪತ್ತೆಹಚ್ಚಿದ ಘಟನೆ ವಿಟ್ಲದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ವಾಹನ ಹಾಗೂ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಸಾಲೆತ್ತೂರು ರಸ್ತೆ ಮೂಲಕ ಕೇರಳದ ಕಸಾಯಿಖಾನೆ ಮೂರುಗಳನ್ನು ಹಮುಲ್ ಐಸ್ ಕ್ರೀಂ ಕಂಪೆನಿಯ ವಾಹನದಲ್ಲಿ ಕೊಂಡೊಯ್ಯಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಿಟ್ಲ ಎಸೈ ಯಲ್ಲಪ್ಪ ಮತ್ತು ತಂಡ ಸಾಲೆತ್ತೂರಿನ ಕಟ್ಟತ್ತಿಲ ಎಂಬಲ್ಲಿ ಪತ್ತೆ ಹಚ್ಚಿದ್ದಾರೆ. ಆರೋಪಿಗಳು ಈ ಸಂದರ್ಭ ಪರಾರಿಯಾಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *