Header Ads
Header Ads
Breaking News

ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯೋಗಭ್ಯಾಸ ಪ್ರಮುಖ ಪಾತ್ರ: ಜಿ.ಪಂ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು

ಕುಂದಾಪುರ: ಯೋಗದಿಂದ ಕಾಯ ವಾಚ ಮನಸ್ಸು ಎಲ್ಲವೂ ಶುದ್ದವಾಗುತ್ತದೆ. ನಿತ್ಯ ಯೋಗಾಭ್ಯಾಸದಿಂದ ಮನಸ್ಸು ನಿಯಂತ್ರಣದಲ್ಲಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೀಲತಾ ಸುರೇಶ್ ಶೆಟ್ಟಿ ಹೇಳಿದರು.

ಅವರು ತಾಲೂಕಿನ ಕೆದೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯನ್ನದ್ದೇಶಿಸಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಕೆದೂರು ಪಂಚಾಯತ್ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳ ಮಾನಸಿಕ ಮತ್ತು ಭೌತಿಕ ವಿಕಾಸಕ್ಕೆ ಯೋಗ ಅಗತ್ಯ ಇಂತಹ ಕಾರ್ಯಕ್ರಮವನ್ನು ನಮ್ಮ ಪಂಚಾಯತ್ ವ್ಯಾಪ್ತಿಯ ಶಾಲೆಯಲ್ಲಿ ನಡೆಸುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ವರದಿ: ಹರೀಶ್ ಕಿರಣ್ ತುಂಗ ಕುಂದಾಪುರ

Related posts

Leave a Reply