Header Ads
Breaking News

ವಿದ್ಯಾರ್ಥಿನಿಗೆ ಯುವಕನೋರ್ವನಿಂದ ಚೂರಿ ಇರಿತ : ದೇರಳಕಟ್ಟೆ ಬಗಂಬಿಲ ಸಮೀಪ ನಡೆದ ಘಟನೆ

ವಿದ್ಯಾರ್ಥಿನಿಗೆ ಯುವಕನೋರ್ವ ಚೂರಿಯಿಂದ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೇರಳಕಟ್ಟೆ ಸಮೀಪದ ಬಗಂಬಿಲ ಎಂಬಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಯುವಕ ಈ ಕೃತ್ಯ ಎಸಗಿದ್ದು, ಈತ ಮಂಗಳೂರಿನ ಶಕ್ತಿನಗರ ಮೂಲದ ಸುಶಾಂತ್ ಎಂದು ತಿಳಿದುಬಂದಿದೆ. ಚೂರಿ ಇರಿತಕ್ಕೊಳಗಾಗಿ ಗಾಯಾಳುಗಳಿಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಕೃತ್ಯದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

Related posts

Leave a Reply

Your email address will not be published. Required fields are marked *