Header Ads
Header Ads
Header Ads
Breaking News

ವಿದ್ಯಾರ್ಥಿನಿಯರಿಗಾಗಿ ಕರಾಟೆ ತರಬೇತಿ ಕುಂಜತ್ತೂರು ಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮ

ಕುಂಜತ್ತೂರು ಜಿವಿ‌ಎಚ್‌ಎಸ್‌ಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಕರಾಟೆ ತರಬೇತಿ ತರಗತಿಗೆ ಶಾಲಾ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಧ್ಯಾಯ ಅಗಸ್ಟಿನ್ ಬರ್ನಾಡ್ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು ಇವತ್ತಿನ ಯುಗದಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿಯೂ ಕರಾಟೆ ಅತೀ ಅಗತ್ಯವಾಗಿದ್ದು, ಎಲ್ಲಾ ವಿದ್ಯಾರ್ಥಿನಿಯರು ಕೂಡಾ ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿನಂತಿಸಿ ಕೊಂಡರು.

ಕರಾಟೆಪಟು ಗುರು ಸದಾನಂದ, ಶಿಕ್ಷಕಿ ಅನಿತಾ, ರವೀಂದ್ರ ರೈ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ವರದಿ: ರೆಹಮಾನ್ ಮಂಜೇಶ್ವರ

Related posts

Leave a Reply