Header Ads
Breaking News

ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿ ಆತ್ಮಹತ್ಯೆ

ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ಜೆಎನ್ ನಗರದಲ್ಲಿ ನಡೆದಿದೆ. ಕಟಪಾಡಿ ಜೆಎನ್ ನಗರ ನಿವಾಸಿ ಚಂದ್ರಕಾಂತ್(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ..ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

Leave a Reply

Your email address will not be published. Required fields are marked *