Header Ads
Header Ads
Header Ads
Breaking News

ವಿವಾದದ ಮಧ್ಯೆ ಪ್ರಕಾಶ್ ರೈಗೆ ಪ್ರಶಸ್ತಿ ಪದಾನ ಪ್ರಶಸ್ತಿಗೆ ಹಿಂದೂ ಪರ ಸಂಘಟನೆಗಳಿಂದ ವಿರೋಧ ಮಂಗಳೂರು, ಪಡುಬಿದ್ರೆಯಲ್ಲಿ ರೈಗೆ ಅಭಿಮಾನಿಗಳ ಸ್ವಾಗತ

 

ಕುಂದಾಪುರದ ಕೋಟದಲ್ಲಿ ಪ್ರಕಾಶ ರೈಗೆ ಕಾರಂತ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಮೂಲಕ ಕುಳೂರಿಗೆ ಆಗಮಿಸಿದ ಅವರನ್ನು ಡಿವೈ‌ಎಫ್‌ಐ ಕಾರ್ಯಕರ್ತರು ಸ್ವಾಗತಿಸಿದ್ರು. ಇದೇ ವೇಳೆ ಮಾತನಾಡಿದ ಪ್ರಕಾಶ್ ರೈ, ಪ್ರತಿಭಟಿಸುವುದು ಅವರವರ ಹಕ್ಕು, ಪ್ರತಿಭಟಿಸಲಿ ಬೇಡ ಅನ್ನುವುದಿಲ್ಲ. ಕಾರಂತ ನನಗೆ ಅಜ್ಜ. ತುಂಬ ಆತ್ಮೀಯರಾಗಿದ್ದರು, ಅವರ ಹೆಸರಲ್ಲಿ ಪ್ರಶಸ್ತಿ ಸ್ವೀಕರಿಸುವುದು ಹೆಮ್ಮೆಯಿದೆ ಅಂತಾ ಹೇಳಿದರು.

Related posts

Leave a Reply