Header Ads
Header Ads
Breaking News

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ : ಉಡುಪಿಯಲ್ಲಿ ಕೃಷಿಕ ಸಂಘದಿಂದ ಪ್ರತಿಭಟನೆ

ಕೃಷಿಕರ , ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಉಡುಪಿ ಜಿಲ್ಲಾ ಕೃಷಿಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿಕ ಸಂಘದ ವತಿಯಿಂದ ನೂರಾರು ಕೃಷಿಕರು ಪ್ರತಿಭಟನೆ ನಡೆಸಿದರು. ಸರ್ಕಾರ ನುಡಿದಂತೆ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆಗಳನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಕೃಷಿಕರಿಗೆ ಯಂತ್ರೋಪಕರಣಗಳ ಕೊರತೆ ನೀಗಿಸಲು ಯಂತ್ರಧಾರ ಯೋಜನೆ ಮುಖಾಂತರ ಯಂತ್ರಗಳನ್ನು ವಿತರಿಸಬೇಕು, ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಬೇಕು ಹೀಗೆ ಹಲವು ಬೆಡಿಕೆಯನ್ನು ಇಡೇರಿಸುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

Related posts

Leave a Reply