Header Ads
Breaking News

ವಿಶ್ವ ಹಿಂದು ಪರಿಷತ್ತಿಗೆ 400 ಚೀಲ ಅಕ್ಕಿ ವಿತರಣೆ : ಬಿಜೆಪಿ ಮಂಗಳೂರು ದಕ್ಷಿಣದ ವತಿಯಿಂದ ವಿತರಣೆ

ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣದ ವತಿಯಿಂದ ವಿಶ್ವ ಹಿಂದು ಪರಿಷತ್ತಿಗೆ 400 ಚೀಲ ಅಕ್ಕಿಯನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಅವರು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾದ್ಯಕ್ಷ ಗೋಪಾಲ್ ಕುತ್ತಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಅದ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಬಿಜೆಪಿ ಮುಖಂಡರಾದ ರೂಪಾ ಡಿ ಬಂಗೇರ, ಜೆ ಸುರೇಂದ್ರ ಹಾಗೂ ಮಾರ್ಡನ್ ರೈಸ್ ಮಿಲ್ ಮಾಲಕರಾದ ನಾಮ್ ದೇವ್ ಮಲ್ಯ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *