Header Ads
Breaking News

ವೈದ್ಯರ ಮೇಲೆ ಹಲ್ಲೆ ಖಂಡಿಸಿ ದೇಶದಾದ್ಯಂತ ಮುಷ್ಕರ ಹಿನ್ನೆಲೆ : ಮಂಗಳೂರಿನಲ್ಲೂ ಮುಷ್ಕರಕ್ಕೆ ಬೆಂಬಲ

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಸಲಾದ ಹಲ್ಲೆ ಕೃತ್ಯವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಕರೆಯಂತೆ ಇಂದು ಬೆಳಿಗ್ಗೆ 6ರಿಂದ ಜೂನ್ 18ರ ಬೆಳಿಗ್ಗೆ6ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಒಪಿಡಿ ಹೊರ ರೋಗಿ ವಿಭಾಗ ಬಂದ್ ಮಾಡಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಮಂಗಳೂರಿನಲ್ಲೂ ವೈದ್ಯರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಹಲವೆಡೆ ಓಪಿಡಿಗಳು ಸಂಪೂರ್ಣ ಬಂದ್ ಆಗಿವೆ. ಓಪಿಡಿ ಬಂದ್‌ನಿಂದಾಗಿ ರೋಗಿಗಳ ಪರದಾಟ ನಡೆಸುವಂತಾಗಿದೆ.ತುರ್ತು ಚಿಕಿತ್ಸೆ, ಒಳ ರೋಗಿಗಳಿಗೆ ಮಾತ್ರ ಚಿಕಿತ್ಸೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Related posts

Leave a Reply

Your email address will not be published. Required fields are marked *