Header Ads
Header Ads
Breaking News

ವ್ಯಾಪಕ ಮಳೆಯಿಂದ ತುಂಬಿ ಹರಿಯುತ್ತಿರುವ ನಂದಿನಿ ನದಿ

ವ್ಯಾಪಕ ಮಳೆಯಿಂದ ತುಂಬಿ ಹರಿಯುತ್ತಿರುವ ನಂದಿನಿ ನದಿ ಪಂಜ, ಕಿಲೆಂಜೂರು ತಗ್ಗು ಪ್ರದೇಶಗಳು ಜಲಾವೃತ ಕೃಷಿ ಚಟುವಟಿಕೆ ಸ್ಥಗಿತಗೊಳಿಸಿದ ರೈತರುಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ನಂದಿನಿ ನದಿ ತುಂಬಿ ಹರಿಯುತ್ತಿದೆ
 

ಪಂಜ , ಕಿಲೆಂಜೂರು ಮಲ್ಲಿಗೆಯಂಗಡಿ, ಕೊಡೆತ್ತೂರು, ಕಟೀಲು ಮತ್ತಿತರ ಕಡೆಗಳಲ್ಲಿ ತಗ್ಗು ಪ್ರದೇಶ ಜಲಾವೃತ್ತಗೊಂಡಿದೆ. ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ರೈತರು ಸದ್ಯಕ್ಕೆ ಚಟುವಟಿಕೆ ಸ್ಥಗಿತಗೊಳಿಸಿದ್ದಾರೆ, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮಳೆಯ ಪ್ರಮಾಣ ಹೆಚ್ಚಾಗಿದೆ.

Related posts

Leave a Reply