Header Ads
Header Ads
Breaking News

ವ್ಯಾಲೆಂಟೈನ್ಸ್ ಡೇ ಆಚರಿಸಬೇಡಿ-ಪ್ರಮೋದ್ ಮುತಾಲಿಕ್

ಉಡುಪಿ:ವ್ಯಾಲೆಂಟೈನ್ಸ್ ಡೇ ಆಚರಿಸಬೇಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ ಕರೆನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕ್ರಿಶ್ಚಿಯನ್ನರ ‘ಡೇ’ ಸಂಸ್ಕೃತಿ ನಮಗೆ ಬೇಡ. ಪ್ರೇಮಿಗಳ ದಿನಾಚರಣೆ ಬದಲು ತಂದೆ ತಾಯಿಯನ್ನು ಪೂಜಿಸಿ ಎಂದಿದ್ದಾರೆ. ಈ ಬಗ್ಗೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಮನವಿ ನೀಡ್ತೇವೆ, ವ್ಯಾಲೆಂಡೈನ್ಸ್ ಡೇ ಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡ್ತೇವೆ. ಪ್ರೇಮಿಗಳ ದಿನದ ಬಗ್ಗೆ ದುರ್ಗಾಸೇನೆ ಮೂಲಕ ಜಾಗೃತಿ ಮೂಡಿಸ್ತೇವೆ ಎಂದು ಹೇಳಿದ್ದಾರೆ.

Related posts

Leave a Reply