Header Ads
Header Ads
Breaking News

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ:ಪುತ್ತೂರಿನಲ್ಲಿ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ

ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶದ ವಿಷಯದಲ್ಲಿ ಕೇರಳ ಸರಕಾರ ಕೂಡಲೇ ಸುಗ್ರಿವಾಜ್ಞೆ ಹೋರಡಿಸಿ ಶಬರಿಮಲೆ ಕ್ಷೇತ್ರದ ಪರಂಪರೆಯ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರಿನ ಗಾಂದೀ ಕಟ್ಟೆಯ ಬಳಿ ಪ್ರತಿಭಟನೆ ನಡೆಯಿತು.

ಕೋಟ್ಯಾಂತರ ಹಿಂದೂಗಳ ಶ್ರದ್ದಾಕೆಂದ್ರವಾಗಿರುವ ಶಬರಿಮಲೆಯ ಪರಂಪರಗೆ ಸರ್ವೋಚ್ಚ ನ್ಯಾಯಲಯದ ಮಹಿಳೆಯರ ಪ್ರವೇಶದ ತಿರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಾಗಿದೆ, ಧಾರ್ಮಿಕ ವಿಷಯಗಳ ತೀರ್ಪು ನೀಡುವಾಗ ಶಬರಿಮಲೆ ದೇವಸ್ಥಾನದ ತಂತ್ರಿಗಳ, ರಾಜಮನೆತನದ ಮತ್ತು ಹಿಂದೂ ಧರ್ಮಚಾರ್ಯರ ಅಭಿಪ್ರಾಯ ಪಡೆಯದಿರುವುದು ದುರದೃಷ್ಟಕರವಾಗಿದೆ , ಇಂದು ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳ ದಾರ್ಮಿಕ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರವು ನಡೆಯುತ್ತಿದೆ ಎಂದು ಅರೋಪಿಸಿದರು.

Related posts

Leave a Reply