Header Ads
Header Ads
Breaking News

ಶಿರ್ವದ ಪಡುಬೆಳ್ಳೆಯಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ, ಇಬ್ಬರು ಮಕ್ಕಳೊಡನೆ ಹೆತ್ತವರು ಸಾವಿಗೆ ಶರಣು


ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಳ್ಳೆ ಎಂಬಲ್ಲಿ ನಡೆದಿದೆ.
ಮೃತರನ್ನು ಜ್ಯುವೆಲ್ಲರಿ ಮಾಲಕ ಶಂಕರಾಚಾರ್ಯ, ನಿರ್ಮಲ ಆಚಾರ್ಯ, ಮಕ್ಕಳಾದ ಶ್ರುತಿ ಮತ್ತು ಶ್ರೀಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ. ಮೃತ ದೇಹಗಳನ್ನು ಮಣಿಪಾಲದ ಶವಾಗಾರದಲ್ಲಿ ಇರಿಸಲಾಗಿದೆ. ಕಾಪು ಶಾಸಕ ವಿನಯಕುಮಾರ್ ಸೊರಕೆ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ಕಾಕರ ಹೆಗ್ಡೆ, ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಧಾವಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Related posts

Leave a Reply