Header Ads
Header Ads
Header Ads
Breaking News

ಶಿಸ್ತು, ಸಂಯಮ,ಸಮಯ ಪಾಲನೆ ರೂಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ಸಾಧ್ಯ ಅರಂತೋಡು ಕಾಲೇಜಿನ ಸಂಚಾಲಕ ಕೆ.ಆರ್. ಗಂಗಾಧರ್ ಅಭಿಪ್ರಾಯ

ಜೀವನದಲ್ಲಿ ಶಿಸ್ತು,ಸಂಯಮ,ಸಮಯ ಪಾಲನೆ ಅಳವಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಾಗಿದ್ದು ಇದಕ್ಕೆ ಎನ್.ಎಸ್.ಎಸ್ ಪೂರಕವಾಗಿದೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ಕೆ.ಆರ್.ಗಂಗಾಧರ್ ಅಭಿಪ್ರಯಾಪಟ್ಟರು.

ಅವರು ಗೂನಡ್ಕದಲ್ಲಿ ಆರಂಭಗೊಂಡ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧ ಶ್ರೀಧರ್ ಅವರು ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಮತ್ತಿತ್ತರರು ಉಪಸ್ಥಿತರಿದ್ದರು.

ವರದಿ: ತೇಜೇಶ್ವರ್ ತೊಡಿಕಾನ ಬೆಳ್ಳಾರೆ

Related posts

Leave a Reply