Header Ads
Breaking News

ಶ್ರೀನಿವಾಸ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳ ಸಾಧನೆ

ಮಂಗಳೂರು ವಿಶ್ವವಿದ್ಯಾನಿಲಯದ ಕಳೆದ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ಪಾಂಡೇಶ್ವರದ ಶ್ರೀನಿವಾಸ್ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್‌ನ ಎರಡು ವಿದ್ಯಾರ್ಥಿನಿಯರು ರ್‍ಯಾಂಕ್ ಪಡೆದಿದ್ದಾರೆ.

AYSHA M

DARSHITHA JAMUNA

ಹೋಟೆಲ್ ಮ್ಯಾನೇಜ್‌ಮೆಂಟ್ ವಿಭಾಗದಲ್ಲಿ ಕು. ಆಯಿಷಾ ಎಂ. ದ್ವಿತೀಯ ಹಾಗೂ ಕು. ದರ್ಷಿತಾ ಜಮುನಾ ತೃತೀಯ ರ್‍ಯಾಂಕ್ ಗಳಿಸಿದ್ದಾರೆ ಎಂದು ಪ್ರಕಟಣೆಗಳು ತಿಳಿಸಿದ್ದಾರೆ. ಪ್ರಸ್ತುತ ಕು. ಆಯಿಷಾ ಎಂ. ತಮ್ಮ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದು, ಕು. ದರ್ಷಿತಾ ಜಮುನಾ ಮಡಿಕೇರಿಯ ಸೆರೇನಾ ವುಡ್ಸ್‌ನಲ್ಲಿ ಚೆಫ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *