Header Ads
Header Ads
Breaking News

ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ತೀರ್ಥ ಸ್ನಾನ

ಮಂಗಳೂರು : ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ತಿರುಮಲ ತಿರುಪತಿ ದೇವಸ್ಥಾನದ ಶ್ರೀ ದೇವರ ಪವಿತ್ರ ಪುಷ್ಕರಣಿಯಲ್ಲಿ ತೀರ್ಥ ಸ್ನಾನ ಶನಿವಾರ ನೆರವೇರಿತು. ಈ ಸಂದರ್ಭದಲ್ಲಿ ಮದ್ರಾಸ್ ಶ್ರೀ ಕಾಶೀ ಮಠದ ವ್ಯವಸ್ಥಾಪಕ ಸಮಿತಿಯ ಸುರೇಶ್ ಬಾಳಿಗಾ, ವಿಶ್ವನಾಥ್ ಭಟ್, ಕಾರ್ಕಳ ಉದ್ಯಮಿ ಶ್ರೀನಿವಾಸ್ ಕಾಮತ್, ಪಿ ಶ್ರೀಕಾಂತ್ ಭಟ್ ಹಾಗೂ ವಿವಿಧ ಕ್ಷೇತ್ರಗಳಿಂದ ಆಗಮಿಸಿದ ವೈದಿಕರು ಉಪಸ್ಥಿತರಿದ್ದರು.

Related posts

Leave a Reply