Header Ads
Breaking News

ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು ಗೊತ್ತೇ?

ಶ್ರೀಲಂಕಾದಲ್ಲಿ ಉಗ್ರರ ದಾಳಿಯನ್ನ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಅಂತಾ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಎಸೆಯಬೇಕಾಗಿದೆ. ದೇಶದ ಸುರಕ್ಷತೆ ಕಾಂಗ್ರೆಸ್‌ಗಿಂತ ಉತ್ತಮವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದ್ರೋಹಿಗಳಿಗೆ ನಿಯಂತ್ರಣವಿಲ್ಲದಂತಾಗುತ್ತದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಹಿಂಪಡೆಯಬೇಕು. ದೇಶದ ಜನರ ಎದುರು ಕ್ಷಮೆ ಕೇಳಿ ಪ್ರಣಾಳಿಕೆಯನ್ನು ಹಿಂಪಡೆಯಲಿ ಎಂದು ತಾಕೀತು ಮಾಡಿದ್ರು.

Related posts

Leave a Reply

Your email address will not be published. Required fields are marked *