Header Ads
Breaking News

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ, ಕಾಟಿಪಳ್ಳ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಮಂಗಳೂರಿನ ಪತ್ರಿಕಾಭವನದಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವ ಸಮಿತಿ, ಕಾಟಿಪಳ್ಳ ಕ್ಷೇತ್ರ ಇದರ ವತಿಯಿಂದ ಆಗಸ್ಟ್ 23ರಂದು ಜರುಗಲಿದ್ದು ಆ ಪ್ರಯುಕ್ತ ಆಮಂತ್ರಣ ಪತ್ರದ ಬಿಡುಗಡೆ ಕಾರ್ಯಕ್ರಮ ಜರುಗಿತು. ಈ ಬಗ್ಗೆ ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷರಾದ ಗಿರೀಶ್ ನಾಯಕ್ ಅವರು ಕಾಟಿಪಳ್ಳದ ಸುತ್ತಮುತ್ತಲಿನ ಗ್ರಾಮದ ಜನರನ್ನು ಸೇರಿಸಿಕೊಂಡು ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವನ್ನು ಆಚರಿಸಲಿದ್ದೇವೆ ಎಂದ ಅವರು ಕಾರ್ಯಕ್ರಮದ ಸಂಪೂರ್ಣ ವಿವರ ನೀಡಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ಎ.ಪಿ. ಮೋಹನ್ ಗಣೇಶ್‍ಪುರ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *