Header Ads
Header Ads
Header Ads
Breaking News

ಸಂತ ಅಲೋಶಿಯಸ್ ಕಾಲೇಜಿನಿಂದ ಕಾಸ್ 2017 ಮಂಗಳೂರಿನ ಫಾರಂ ಫಿಜಾಮಾಲ್‌ನಲ್ಲಿ ಕಾರ್ಯಕ್ರಮ

ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ಹಾಗೂ ಹಳೆವಿದ್ಯಾರ್ಥಿಗಳಿಂದ ಕಾಸ್ 2017ರ ಯಶಸ್ವಿ ಕಾರ್ಯಕ್ರಮ ಮಂಗಳೂರಿನ ಫಾರಂ ಫಿಜಾ ಮಾಲ್‌ನಲ್ಲಿ ನಡೆಯಿತು.
ಸಂತ ಅಲೋಶಿಯಸ್ ಕಾಲೇಜಿನ ವತಿಯಿಂದ ಕಾಸ್ 2017 ವಿನೂತನ ಕಾರ್ಯಕ್ರಮ ಎರಡು ದಿನಗಳ ಕಾಲ ನಡೆಯಿತು, ಫಾರಂ ಫಿಜಾ ಮಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಮೊಯ್ದಿನ್ ಬಾವಾ ಮಾತನಾಡಿ ಇದೊಂದು ಉತ್ತಮ ಕಾರ್ಯಕ್ರಮ ಸಂಕಷ್ಟದಲ್ಲಿದ್ದವರಿಗೆ ಸಹಾಯ ಹಸ್ತ ನೀಡಲು ಸಿದ್ದರಾಗಿರುವುದು ಸಂತಸದ ವಿಚಾರ ಎಂದರು.

ಅನಂತರ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾದ ಮೆಲ್ವಿನ್ ಮೆಂಡೋನ್ಸಾ ಮಾತನಾಡಿ ವಿಶೇಷ ಕಾರ್ಯಕ್ರಮವನ್ನು ನಡೆಸಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು. ಇದೇ ವೇಳೆ ಚಿತ್ರ ನಟಿ ದಿಶಾಮದನ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಾರ್ಯಕ್ರಮದ ಆಯೋಜಕರು ಮತ್ತಿತ್ತರರು ಉಪಸ್ಥಿತರಿದ್ದರು.

ವರದಿ:ಶರತ್

Related posts

Leave a Reply