Header Ads
Header Ads
Header Ads
Breaking News

ಸಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಲು ಕಾಂಗ್ರೆಸ್ ಯತ್ನ: ಪುತ್ತೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್

ಭಯೋತ್ಪಾದಕ ಕೆಲವು ಸಂಘಟನೆಗಳನ್ನು ನಿಷೇಧಿಸುವಂತೆ ಬಿಜೆಪಿಯಿಂದ ಬೈಕ್ ರ್‍ಯಾಲಿ ನಡೆಸುತ್ತಿದ್ದೇವೆ. ಹೋರಾಟ ಮಾಡುವುದು ಪ್ರಜಾಪ್ರಭುತ್ವದ ಹಕ್ಕು. ಸಾಂವಿಧಾನಿಕವಾದ ಹಕ್ಕನ್ನು ಮೊಟಕುಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಭಯೋತ್ಪಾದಕ ಕೆಲ ಸಂಘಟನೆಗಳನ್ನು ನಿಷೇಧಿಸುವಂತೆ ಬಿಜೆಪಿಯಿಂದ ಚಳುವಳಿಯನ್ನು ಆರಂಭಿಸಿದ್ದೇವೆ ಎಂದ ಅವರು, ಮಂಗಳೂರು ಚಲೋಗೆ ಹೇಗೆ ಅನುಮತಿ ಕೊಡುತ್ತಿಲ್ಲುವೋ ಅದೇ ರೀತಿ ಕಾಂಗ್ರೆಸ್ ನಡಿಗೆ ಕಾರ್ಯಕ್ರಮಕ್ಕೆ ಹೇಗೆ ಅನುಮತಿ ಕೊಡುತ್ತಾರೆ ಎಂದು ನೋಡ್ತೇವೆ ಎಂದರು.

Related posts

Leave a Reply