Header Ads
Breaking News

ಸಂಸದನಾಗಿ ಯುವಕರ ಧ್ವನಿಯಾಗಿರುತ್ತೇನೆ- ಮಿಥುನ್ ರೈ

ಮಂಗಳೂರು:ಎಲ್ಲಾ ರಾಷ್ಟ್ರೀಯ ಪಕ್ಷಗಳು ಯುವಕರನ್ನು ನಾಯಕರನ್ನಾಗಿ ಮಾಡಬೇಕು ಎಂದು ಭಾಷಣದಲ್ಲಿ ಹೇಳುತ್ತಾರೆ ಆದರೆ ಕಾಂಗ್ರೆಸ್ ಪಕ್ಷ ಅದನ್ನು ಮಾಡಿ ತೋರಿಸಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೇಳಿದರು.

ಅವರು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ನನ್ನನ್ನು ನನ್ನ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ನಾನು ನನ್ನ ಪಕ್ಷಕ್ಕೆ ಮತ್ತು ತುಳುನಾಡಿನ ಜನತೆಗೆ ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಸಂಸದನಾಗಿ ಯುವಕ ದ್ವನಿಯಾಗಿರುತ್ತೆನೆ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸುತ್ತೇನೆ. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಯನ್ನು ಕಾಪಾಡುತ್ತೇನೆ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *