Header Ads
Breaking News

ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಮಾಡಿದ್ದೇನು ಗೊತ್ತೇ?

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ಪೂಜೆ ಸಲ್ಲಿಸಿದರು, ದೇವಳ ವತಿಯಿಂದ ಸಂಸದರನ್ನು ಮುಕ್ತೇಸರ ವಾಸುದೇವ ಆಸ್ರಣ್ಣ ದೇವರ ಶೇಷ ವಸ್ತ್ರ ನೀಡಿ ಗೌರವಿಸಿದರು. ಈ ಸಂದರ್ಭ ಲಕ್ಷೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಶಾಸಕ ಉಮಾನಾಥ ಕೋಟ್ಯಾನ್, ಮಂಡಲಾಧ್ಯಕ್ಷ ಈಶ್ವರ್ ಕಟೀಲು, ಯುವಮೋರ್ಚದ ಅಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *