Breaking News

ಸಮಸ್ಯೆಗಳನ್ನು ಬಗೆಹರಿಸಲು ಮೇ. ೨೩ರಿಂದ ಪೋನ್ ಇನ್,  ಮಂಗಳೂರು ಮೇಯರ್ ಕವಿತಾ ಸನಿಲ್‌ರಿಂದ ಜನಸಂಪರ್ಕ

ಮೊತ್ತ ಮೊದಲ ಬಾರಿಗೆ ಪಾಲಿಕೆ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ. ೨೩ರಿಂದ ಪೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಮೇಯರ್ ಕವಿತಾ ಸನಿಲ್ ಹೇಳಿದರು.
ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಫೋನ್ ಇನ್ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ವೇಳೆ ಪಾಲಿಕೆ ಕಮಿಷನರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಜನರ ಸಮಸ್ಯೆಗಳನ್ನು ನೇರವಾಗಿ ಕೇಳೀ ಸ್ಪಂದಿಸಲಾಗುತ್ತದೆ ಅಂತಾ ಅವರು ಹೇಳಿದರು.

Related posts

Leave a Reply