Header Ads
Header Ads
Breaking News

ಸರಕಾರಿ ಶಾಲೆಗಳನ್ನು ವಿಲೀನಗೊಳಿಸುವುದು ಸ್ವಾಗರ್ತ ಕಾರ್ಯಕ್ರಮ ಎಂ.ಬಿ ಸದಾಶಿವ ಹೇಳಿಕೆ

10ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿರುವ3,450 ಏಕೋಪಾಧ್ಯಾಯ ಶಾಲೆಗಳನ್ನು ಸಮೀಪದ ಶಾಲೆಗಳಿಗೆ ವಿಲೀನಗೊಳಿಸುವ ಬಗ್ಗೆ ಆಲೋಚನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ಹೇಳಿರುವುದು ಸ್ವಾಗರ್ಹ ಕಾರ್ಯಕ್ರಮ ಎಂದು ರಾಜ್ಯ ಜೆ.ಡಿ.ಎಸ್ ಉಪಾಧ್ಯಕ್ಷ ಎಂ.ಬಿ ಸದಾಶಿವ ಹೇಳಿದರು.ಅವರು ಸುಳ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಎಕೋಪಾಧ್ಯಾಯ ಶಾಲೆಗಳನ್ನು ಸಮೀಪದ ಶಾಲೆಗಳಿಗೆ ವಿಲೀನಗೊಳಿಸುವ ಬಗ್ಗೆ ಸಚಿವ ಎನ್ ಮಹೇಶ್ ಅವರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದರು.

Related posts

Leave a Reply