Header Ads
Header Ads
Header Ads
Breaking News

ಸರ್ಕಾರಿ ಶಾಲೆಗಳು ಉಳಿಯಲಿ-ಬೆಳೆಯಲಿ ಪ್ರಥಮ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ ಅ.30 ಮತ್ತು 31ರಂದು ನಡೆಯಲಿರುವ ಕಾರ್ಯಕ್ರಮ

ಕಾರ್ಕಳ ಸರ್ಕಾರಿ ಶಾಲೆಗಳು ಉಳಿಯಲಿ-ಬೆಳೆಯಲಿ-ನೆರೆಹೊರೆಯ ಸಮಾನ ಶಾಲೆಗಳಾಗಲಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಪ್ರಥಮ ರಾಜ್ಯ ಮಟ್ಟದ ಸಮುದಾಯ ಶೈಕ್ಷಣಿಕ ಸಮಾವೇಶ ಅಕ್ಟೋಬರ್ 30 ಮತ್ತು 31 ರಂದು ನಡೆಯಲಿದೆ.

ಕಾರ್ಕಳದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಶೋಭಾ ಭಾಸ್ಕರ್ ಕಳೆದ ಒಂದು ದಶಕದಿಂದ, “ಸರ್ಕಾರಿ ಶಾಲೆಗಳು ಉಳಿಯಲಿ-ಬೆಳೆಯಲಿ-ನೆರೆಹದೊರೆಯ ಸಮಾನ ಶಾಲೆಗಳಾಗಲಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಅರ್ಥಾತ್ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಕೆಲಸವನ್ನು ಕಾಯಾ ವಾಚಾ ಮನಸಾ ನಿರ್ವಹಿಸುತ್ತಾ ಬಂದಿದೆ. ಈ ಸಂದರ್ಭದಲ್ಲಿ ಜಿಲ್ಲೆಯಿಂದ ೨೦ ಮಂದಿ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ದಿವಾಕರ್ ಕುಮಾರ್, ಗಣೇಶ್ ಕುಡ್ವಾ, ಪ್ರಕಾಶ್ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply