Header Ads
Breaking News

ಸಾರ್ವಜನಿಕ ದೂರಿನ ಮೇರೆಗೆ ಸುರತ್ಕಲ್‍ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ನ್ಯಾ. ವಿಶ್ವನಾಥ್ ಶೆಟ್ಟಿ ಭೇಟಿ

ಸುರತ್ಕಲ್‍ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕರಿಂದ ಪದೇ ಪದೇ ದೂರುಗಳು ಕೇಳಿಬರುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಭೇಟಿ ನೀಡಿ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ಬಗ್ಗೆ ಮಾಧ್ಯಮಕ್ಕೆ ಪತ್ರಿಕ್ರಿಯೆ ನೀಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೈದ್ಯರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ವೈದ್ಯರ ಸಂಖ್ಯೆ ತುಂಬಾ ಕಡಿಮೆ ಇದೆ. ಹಾಗಾಗಿ ಸರ್ಕಾರದ ಮೇಲೆ ದೋಷಣೆ ಮಾಡುವುದು ಸರಿಯಲ್ಲ.ಸರ್ಕಾರಿ ಆಸ್ಪತ್ರೆಗೆ ನಿರಂತರವಾಗಿ ಕೆಟ್ಟ ಹೆಸರು ತರಲು ಪ್ರಯತ್ನಗಳು ನಡೆಯುತ್ತಿದೆ. ಆದ್ಧರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಸರಿ ಇಲ್ಲ ಎನ್ನುವುದು ತಪ್ಪು ಎಂದು ಹೇಳಿದರು.

Related posts

Leave a Reply

Your email address will not be published. Required fields are marked *