Header Ads
Header Ads
Breaking News

ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ! ಇಂಜಿನಿಯರಿಂಗ್‌ನಲ್ಲಿ ನಾರಾಯಣ ಪೈಗೆ 2 ನೇ ರ್‍ಯಾಂಕ್!

ಇಂಜಿನಿಯರಿಂಗ್ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ೨೦೧೭-೧೮ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಪಿಯು ಬೋರ್ಡ್ ಪ್ರಕಟಿಸಿದೆ.ಇಂಜಿನಿಯರಿಂಗ್ ಹಾಗೂ ಬಿಎಸ್‌ಸಿ ಅಗ್ರಿಕಲ್ಚರ್‌ನಲ್ಲಿ ವಿಜಯಪುರ ಜಿಲ್ಲೆಯ ಶ್ರೀಧರ ದೊಡ್ಡಮನಿ ಮೊದಲ ರ್‍ಯಾಂಕ್ ಪಡೆದಿದ್ದಾರೆ. ದಕ್ಷಿಣ ಜಿಲ್ಲೆಯಲ್ಲಿ ಶಾರದಾ ಪಿಯು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಾರಾಯಣ ಪೈ ಇಂಜಿನಿಯರಿಂಗ್‌ನಲ್ಲಿ ಎರಡನೇ ರ್‍ಯಾಂಕ್ ಪಡೆದಿದ್ದಾರೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಸುದ್ದಿಗೋಷ್ಠಿ ನಡೆಸಿದ ಉನ್ನತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ರಾಜ್‌ಕುಮಾರ್ ಕತ್ರಿ ಫಲಿತಾಂಶ ಪ್ರಕಟಿಸಿದರು.

Related posts

Leave a Reply