Header Ads
Header Ads
Header Ads
Breaking News

ಸಿಎಂ ಸಿದ್ದರಾಮಯ್ಯ 224ಕ್ಷೇತ್ರಗಳ ಭೇಟಿ ಕಾರ್ಯಕ್ರಮ ಜನವರಿ 7ರಂದು ಸಿಎಂ ಪುತ್ತೂರಿಗೆ ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಮುಖ್ಯಮಂತ್ರಿ ಸಿದ್ಧರಾಮಯ್ಯರ 224 ಕ್ಷೇತ್ರಗಳ ಭೇಟಿ ಕಾರ್ಯಕ್ರಮ ಜನವರಿ 7 ರಂದು ಪುತ್ತೂರಿನಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಭಾವಿ ಸಭೆಯು ಶಾಸಕಿ ಶಕುಂತಲಾ ಶೆಟ್ಟಿ ನೇತೃತ್ವದಲ್ಲಿ ನಡೆಯಿತು. ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮ ಎಲ್ಲಿ ನಡೆಯಬೇಕು ಎನ್ನುವ ಬಗ್ಗೆ ಇನ್ನಷ್ಟೇ ನಿರ್ಧರಿಸಬೇಕಾಗಿದ್ದು, ಹೆಚ್ಚಿನ ಸೌಲಭ್ಯಗಳಿರುವ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕಿ ಮಾಹಿತಿ ನೀಡಿದರು.
ವರದಿ: ಪ್ರವೀಣ್ ಪುತ್ತೂರು

Related posts

Leave a Reply